Monday, April 12, 2021

ಇಂಡೋ ನೇಪಾಳ ಗಡಿ ಉದ್ವಿಗ್ನ, ಉತ್ತರಪ್ರದೇಶದ 7 ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಲಕ್ನೋ: ಇಂಡಿಯಾ-ನೇಪಾಳ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಏಳು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಸಿದ್ಧಾರ್ಥನಗರ, ಶ್ರಾವಸ್ತಿ, ಮಹಾರಾಜಗಂಜ್, ಬಲರಾಂಪುರ್, ಬಹ್ರೈಚ್, ಲಖಿಂಪುರ್ ಖೇರಿ, ಪಿಲಿಭಿತ್ ಜಿಲ್ಲೆಗಳಲ್ಲಿ ತೀವ್ರ ಎಚ್ಚರಿಕೆ ವಹಿಸಲಾಗಿದೆ. ಉತ್ತರ ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಂಡೋ-ನೇಪಾಳ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಪ್ರಸ್ತುತ, ನೇಪಾಳ ಸೇನೆಯು ಕಾಂಪೇನ್​ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ. ಮೇ 8ರಂದು ಲಿಪುಲೇಕ್ ಪಾಸ್‌ನ ಸಂಪರ್ಕಿಸುವ 80 ಕಿ.ಮೀ ಉದ್ದದ ರಸ್ತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ ಬಳಿಕ ಭಾರತ ಮತ್ತು ನೇಪಾಳ ನಡುವಿನ ಸಂಬಂಧ ಬಿಗಡಾಯಿಸಿತು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!