Monday, July 4, 2022

ಭಾರತಕ್ಕೆ ಒಳನುಸುಳಲು ಯತ್ನ: ಇಬ್ಬರು ಉಗ್ರರ ಹತ್ಯೆ

Follow Us

ಶ್ರೀನಗರ: ಗಡಿ ನಿಯಂತ್ರಣ ರೇಖೆಯಲ್ಲಿ ಭಾರತಕ್ಕೆ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರು ಹತರಾಗಿದ್ದಾರೆ.  ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ನೌಷೇರಾ ವಲಯದಲ್ಲಿ ಈ ಘಟನೆ ಸಂಭವಿಸಿದೆ.

ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗುವ ಸಲುವಾಗಿ ಒಳನುಸುಳುತ್ತಿದ್ದ ಇಬ್ಬರು ಭದ್ರತಾಪಡೆ ಯೋಧರ ಕಣ್ಣಿಗೆ ಬಿದ್ದರು. ಯೋಧರು ಒಳ ನುಸುಳುವಿಕೆಗೆ ಅಡ್ಡಿಪಡಿಸಿದಾಗ  ಉಗ್ರರು ಗುಂಡಿನ ದಾಳಿ ನಡೆಸಿದರು. ತಕ್ಷಣವೇ ಗುಂಡಿನಿಂದಲೇ ಪ್ರತ್ಯುತ್ತರ ನೀಡಲಾಯಿತು.

ಗುಂಡಿನ ಚಕಮಕಿಯಲ್ಲಿ  ಇದೀಗ ಇಬ್ಬರು ಉಗ್ರರು ಹತರಾಗಿದ್ದು, ಗಡಿ ನಿಯಂತ್ರಣ ರೇಖೆಯಲ್ಲಿ ಗರಿಷ್ಟ ಎಚ್ಚರಿಕೆ ವಹಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!