Wednesday, November 30, 2022

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

Follow Us

newsics.com

ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು ತಲುಪಿದ್ದಾರೆ.

ವೈಷ್ಣೋದೇವಿ ಮಂದಿರಕ್ಕೆ ಭೇಟಿ ನೀಡಿದ ಅಮಿತ್ ಶಾ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಮೂರು ದಿನಗಳ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಬಿಜೆಪಿಯ ಹಲವು ಕಾರ್ಯಕ್ರಮಗಳಲ್ಲಿ ಕೂಡ ಭಾಗವಹಿಸಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿ ಕುರಿತು ಅವಲೋಕನ ನಡೆಸಲಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!