Wednesday, July 6, 2022

ಭಾರತದಲ್ಲಿ ಹೂಡಿಕೆ ಮಾಡಿ; ಅಮೆರಿಕ ಉದ್ಯಮಿಗಳಿಗೆ ಮೋದಿ ಆಹ್ವಾನ

Follow Us

ನವದೆಹಲಿ: ಭಾರತದಲ್ಲಿ ಬಂಡವಾಳ ಹೂಡಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಹೂಡಿಕೆ ಮಾಡುವಂತೆ ಅಮೆರಿಕ ಉದ್ಯಮಿಗಳಿಗೆ ಆಹ್ವಾನ ನೀಡಿದ್ದಾರೆ.
ಭಾರತ-ಅಮೆರಿಕ ಉದ್ಯಮಿ ಮಂಡಳಿ ಆಯೋಜಿಸಿರುವ 2 ದಿನಗಳ ಇಂಡಿಯಾಸ್ ಐಡಿಯಾಸ್ ಸಮ್ಮೇಳನದಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಕೋವಿಡ್ ಸವಾಲುಗಳನ್ನು ಎದುರಿಸಿ ಸದೃಢ ಜಗತ್ತನ್ನು ನಾವು ಕಟ್ಟಬೇಕಿದೆ. ಭಾರತ ಮತ್ತು ಅಮೆರಿಕ ಈ ಕರ್ತವ್ಯವನ್ನು ನಿರ್ವಹಿಸಲಿವೆ ಎಂದರು.

ಚೀನಾ ಗಡಿಯಲ್ಲಿ ಮುಂದುವರಿದ ಉದ್ವಿಗ್ನ ಸ್ಥಿತಿ

ಭಾರತವು ವಿಶ್ವದ ಏಳಿಗೆಗೆ ಕೊಡುಗೆ ನೀಡುತ್ತಿದೆ. ನಾವು ಅಮೆರಿಕದ ಸಹಭಾಗಿತ್ವ ಬಯಸಿದ್ದೇವೆ. ಪ್ರತಿವರ್ಷ ನಾವು ವಿದೇಶಾಂಗ ನೀತಿಯಲ್ಲಿ ಗರಿಷ್ಠ ಮಟ್ಟ ತಲುಪುತ್ತಿದ್ದೇವೆ. ಮಾರುಕಟ್ಟೆಗಳು ಯಾವಾಗ ತೆರೆದುಕೊಳ್ಳುತ್ತದೆಯೋ ಅವಕಾಶಗಳನ್ನು ಮತ್ತು ಆಯ್ಕೆಗಳು ಹೇರಳವಾಗಿರುತ್ತದೆ. ಭಾರತದಲ್ಲಿ ಇಂತಹ ವಾತಾವರಣ ಇದೆ ಎಂದು ಮೋದಿ ಹೇಳಿದರು.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!