Saturday, April 17, 2021

ಸದ್ಯದ ಮಟ್ಟಿಗೆ ಐಪಿಎಲ್ ಅಸಾಧ್ಯ- ಬಿಸಿಸಿಐ

ನವದಹೆಲಿ: ದೇಶದೆಲ್ಲೆಡೆ ನಾಲ್ಕನೇ ಹಂತದ ಲಾಕ್​ಡೌನ್​ ನಲ್ಲಿ ಸ್ಪೋರ್ಟ್​ ಕಾಂಪ್ಲೆಕ್ಸ್​ ಮತ್ತು ಕ್ರೀಡಾಂಗಣ ತೆರೆಯಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳು ಮತ್ತೆ ಕ್ರಿಕೆಟ್ ಪ್ರಾರಂಭವಾಗುತ್ತದೆ ಎಂದು ಭಾವಿಸಿದ್ದರು. ಸದ್ಯದಲ್ಲೇ ಐಪಿಎಲ್ ಪಂದ್ಯ ಆರಂಭವಾಗಲಿದೆ ಎಂದು ನಂಬಿದ್ದರು.
ಆದರೆ, ಅಭಿಮಾನಿಗಳ ಆಸೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಣ್ಣೀರೆರಚಿದೆ. ಸದ್ಯದ ಮಟ್ಟಿಗೆ ಐಪಿಎಲ್ ನಡೆಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಹೇಳಿದೆ.
ಈ ಬಗ್ಗೆ ಮಾತನಾಡಿದ ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್, ಪ್ರಯಾಣ ನಿರ್ಬಂಧಗಳು ಇನ್ನೂ ಜಾರಿಯಲ್ಲಿರುವ ಕಾರಣ ಐಪಿಎಲ್ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ. ಅಂತಾರಾಷ್ಟ್ರೀಯ ಮತ್ತು ಇತರೆ ರಾಜ್ಯದ ಪ್ರಯಾಣದ ಮೇಲೆ ನಿರ್ಬಂಧಗಳಿವೆ. ಹೀಗಿರುವಾಗ ನಾವು ಐಪಿಎಲ್ ಆಯೋಜನೆ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!