newsics.com
ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ
ಗುಜರಾತ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 168 ರನ್ ಗಳಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಬೆಂಗಳೂರು ಬಾಯ್ಸ್ 18.4 ಓವರ್‌ಗಳಲ್ಲಿ 2 ವಿಕೆಟ್‌ಗೆ 170ರನ್ ಕಲೆಹಾಕಿ ಗೆಲುವಿನ ನಗು ಬೀರಿತು. ತಂಡದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ತಮ್ಮ ಫಾರ್ಮ್‌ಗೆ ಮರಳಿದ್ದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು.