Wednesday, November 30, 2022

ವೃತ್ತಿಪರರಿಗೆ, ವಿದ್ಯಾರ್ಥಿಗಳಿಗೆ ಇಸ್ರೋದಿಂದ ಉಚಿತ ಆನ್ಲೈನ್ ಕೋರ್ಸ್

Follow Us

newsics.com
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿದ್ಯಾರ್ಥಿಗಳಿಗೆ ಮತ್ತು ಕೆಲಸ ಮಾಡುವ ವೃತ್ತಿಪರರಿಗೆ ಮೂರು ಹೊಸ ಆನ್‌ಲೈನ್ ಕೋರ್ಸ್‌ಗಳನ್ನು ನೀಡಲು ನಿರ್ಧರಿಸಿದೆ. ಈ ಕೋರ್ಸ್‌ಗಳನ್ನು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ರಿಮೋಟ್ ಸೆನ್ಸಿಂಗ್ (ಐಐಆರ್ಎಸ್) ನೀಡುತ್ತಿದೆ.
ಎಲ್ಲಾ ಕೋರ್ಸ್’ಗಳು ಉಚಿತವಾಗಿದ್ದು, ಕೋರ್ಸ್ ಪೂರ್ಣಗೊಳಿಸಿದವರಿಗೆ ಕಾರ್ಯಕ್ರಮದ ಕೊನೆಯಲ್ಲಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ ಎಂದು ಹೇಳಲಾಗಿದೆ.

* Course on Machine learning to Deep Learning: A journey for remote sensing data classification

* Course on Overview of Web GIS Technology

* Course on Earth Observation for Carbon Cycle Studies
ಈ ಮೂರು ವಿಷಯವಾಗಿ ಕೋರ್ಸ್ ನೀಡುವುದಾಗಿ ಇಸ್ರೋ ತಿಳಿಸಿದೆ.

ವಿಶ್ವ ಚಾಂಪಿಯನ್ ಶಿಪ್ ಫೈನಲ್ ಗೆ ಭಾರತ ತಂಡ ಪ್ರಕಟ

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!