Wednesday, October 5, 2022

ಇಸ್ರೋ PSLV-C49 ಉಪಗ್ರಹ ಉಡಾವಣೆ ಯಶಸ್ವಿ

Follow Us

NEWSICS.COM

ಶ್ರೀಹರಿಕೋಟಾ: ಈ ವರ್ಷದ ಲ್ಲಿಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಡೆಸಿದ ಮೊದಲ ಮಿಷನ್ PSLV-C49 ಭೂವೀಕ್ಷಣಾ ಉಪಗ್ರಹವನ್ನು ಇಂದು (ನ.7) ಮದ್ಯಾಹ್ನ 3.12 ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.

ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣಾ ಬೆಂಬಲಕ್ಕಾಗಿ ಇಒಎಸ್ -01 ಉಪಗ್ರಹವನ್ನು ಕೊಂಡೊಯ್ದಿದೆ. ಒಟ್ಟು9 ಅಂತಾರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಉಡಾವಣೆ ಮಾಡಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಿಳಿಸಿದೆ.

ಲಿಫ್ಟ್ ಆಫ್ ಅನ್ನು ಮಧ್ಯಾಹ್ನ 3.02 ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ವಿಳಂಬವಾಗಿ 3.12ಕ್ಕೆ ಸ್ಫೋಟಗೊಂಡಿದೆ ಎಂದು ಸತೀಶ್ ಧವನ್ ಬಾಹ್ಯಾಕಾಶ ಸಂಸ್ಥೆ ಹೇಳಿದೆ.

ಪೊಲೀಸ್ ಕಾರ್ಯಾಚರಣೆ: ಓರ್ವ ಮಾವೋವಾದಿ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!