Saturday, November 27, 2021

ಔತಣಕೂಟದಲ್ಲಿ ಮಿಂಚಿದ ಇವಾಂಕ ಟ್ರಂಪ್

Follow Us

ನವದೆಹಲಿ:   ರಾಷ್ಟ್ರಪತಿ ಭವನದಲ್ಲಿ  ಏರ್ಪಡಿಸಲಾದ ಔತಣಕೂಟದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕ ಟ್ರಂಪ್  ಎಲ್ಲರ ಗಮನ ಸೆಳೆದರು.  ಈ ಕುರಿತ ಚಿತ್ರವನ್ನು ಇವಾಂಕ ಟ್ರಂಪ್ ಸಾಮಾಜಿಕ ಜಾಲ ತಾಣದಲ್ಲಿ  ಶೇರ್ ಮಾಡಿದ್ದಾರೆ. ಬೆಳಿಗ್ಗೆ  ಶೆರ್ವಾನಿ ಉಡುಪಿನಲ್ಲಿ ಮಿಂಚಿದ್ದ ಇವಾಂಕ, ಔತಣಕೂಟದಲ್ಲಿ ಮತ್ತೊಂದು ಆಕರ್ಷಕ ಬಟ್ಟೆ ಧರಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!