Monday, April 12, 2021

ಜಾಧವ್ ಕೇಸ್; ಮತ್ತೆ ಐಸಿಜೆ ಮೊರೆಹೋಗಲು ಭಾರತ ನಿರ್ಧಾರ

ನವದೆಹಲಿ: ಹಿರಿಯ ಗುಪ್ತಚರ ಅಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಭಾರತ ಮತ್ತೆ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಿದೆ.
ಅಂತಾರಾಷ್ಟ್ರೀಯ ನ್ಯಾಯಾಲಯ ಈಗಾಗಲೇ ನೀಡಿರುವ ತೀರ್ಪಿನ ಅನುಷ್ಠಾನಕ್ಕೆ ಆಗ್ರಹಿಸಿ ಭಾರತವು ಪಾಕ್‌ ವಿರುದ್ಧ ಮತ್ತೆ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗಬಹುದು ಎಂದು ಜಾಧವ್ ಪ್ರಕರಣದ ವಕೀಲರಾದ ಹರೀಶ್ ಸಾಳ್ವೆ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!