Monday, August 8, 2022

ಅ.6ರಂದು ಇಸ್ಲಾಮಾಬಾದ್ ಹೈಕೋರ್ಟ್’ನಲ್ಲಿ ಜಾಧವ್ ಅರ್ಜಿ ವಿಚಾರಣೆ

Follow Us

newsics.com
ನವದೆಹಲಿ: ಇಸ್ಲಾಮಾಬಾದ್ ಕೋರ್ಟ್’ನಲ್ಲಿ ಅಕ್ಟೋಬರ್ 6ರಂದು ಕುಲಭೂಷಣ್ ಜಾಧವ್ ಅರ್ಜಿ ವಿಚಾರಣೆ ನಡೆಯಲಿದೆ.
ಇಸ್ಲಾಮಾಬಾದ್ ಹೈಕೋರ್ಟ್’ನಲ್ಲಿ ವಿಚಾರಣೆ ನಡೆಯಲಿದ್ದು, ಜಸ್ಟೀಸ್ ಅಥರ್ ಮಿನಲ್ಲಾ, ಜಸ್ಟೀಸ್ ಫಾರೂಕ್ ಮತ್ತು ಜಸ್ಟೀಸ್ ಮಿಯಲ್ ಗುಲ್ ಹನ್ಸನ್ ಔರಂಗಜೇಬ್ ಇವರ ಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 2017ರಲ್ಲಿ ಗೂಢಚಾರಿಕೆ ಆರೋಪದ ಮೇಲೆ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಆದರೆ ಅದಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ನಿತೀಶ್ ಕುಮಾರ್ ಕಸರತ್ತು

newsics.com ಪಾಟ್ನ: ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ರಾಜಕೀಯ ಮೈತ್ರಿ ಕೊನೆಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಂಗಳವಾರ ಸಂಯುಕ್ತ ಜನತಾ ದಳದ ಮಹತ್ವದ ಚರ್ಚೆ ಪಾಟ್ನದಲ್ಲಿ ನಡೆಯಲಿದೆ. ಈ...

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಹತ್ಯೆ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...
- Advertisement -
error: Content is protected !!