Wednesday, November 30, 2022

ಭಾರತೀಯ ಸೇನೆಗೆ ಸೇರಿದ ಮೊದಲ ಮಹಿಳಾ ಬಾಕ್ಸರ್

Follow Us

newsics.com

ನವದೆಹಲಿ: 2022ರ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಕಂಚು ಗೆದ್ದಿರುವ 20 ವರ್ಷದ ಮಹಿಳಾ ಬಾಕ್ಸರ್ ಭಾರತೀಯ ಸೇನೆಗೆ ಸೇರ್ಪಡೆಯಾಗಿದ್ದಾರೆ.

20 ವರ್ಷದ ಜಾಸ್ಮಿನ್ ಲಂಬೋರಿಯಾ ಅವರು ಭಾರತೀಯ ಸೇನಾ ಮಿಷನ್ ಒಲಿಂಪಿಕ್ಸ್‌ಗೆ ಸೇರಿದ ಮೊದಲ ಮಹಿಳಾ ಬಾಕ್ಸರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಚಾಂಪಿಯನ್​ಗಳಾದ ನೀರಜ್ ಚೋಪ್ರಾ ಮತ್ತು ಅವಿನಾಶ್ ಸೇಬಲ್ ಅವರಂತೆ ಸೇನೆಯ ಮಿಷನ್ ಒಲಿಂಪಿಕ್ಸ್ ಅಡಿಯಲ್ಲಿ ಜಾಸ್ಮಿನ್ ಲಂಬೋರಿಯಾ ಶೀಘ್ರದಲ್ಲೇ ತರಬೇತಿಯನ್ನು ಪ್ರಾರಂಭಿಸಲಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ.

ಈಗಾಗಲೇ ಅಮಿತ್ ಪಂಗಲ್ ಮತ್ತು ಮೊಹಮ್ಮದ್ ಹುಸಾಮುದ್ದೀನ್ ಅವರಂತಹ ಚಾಂಪಿಯನ್ ಬಾಕ್ಸರ್‌ಗಳು ಭಾರತೀಯ ಸೇನೆಯಲ್ಲಿದ್ದಾರೆ.

ಸತ್ಯನಾರಾಯಣ ಪೂಜೆ ಮಾಡಿದ್ರೂ ಸಿಗಲಿಲ್ಲ ಹೆಣ್ಣು: ಅರ್ಚಕನ ಕಿವಿ ಕಚ್ಚಿದ ಅಪ್ಪ, ಮಗ

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!