Monday, October 3, 2022

ಜಾವೆಲಿನ್: ಕಂಚಿನ ಪದಕ ಗೆದ್ದ ಭಾರತದ ಅಣ್ಣು ರಾಣಿ

Follow Us

newsics.com

ಬರ್ಮಿಂಗ್ಹ್ಯಾಮ್: ಭಾನುವಾರ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಮಹಿಳಾ ಆಟಗಾರ್ತಿ ಅಣ್ಣು ರಾಣಿ ಅದ್ಭುತ ಸಾಧನೆ ಮಾಡಿದ್ದಾರೆ.

ಮಹಿಳೆಯರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಜಾವೆಲಿನ್ ಎಸೆದು ಕಂಚಿನ ಪದಕ ಗೆದ್ದಿದ್ದಾರೆ. ಜಾವೆಲಿನ್ ಥ್ರೋನಲ್ಲಿ ಅಣ್ಣು ರಾಣಿ ತನ್ನ ನಾಲ್ಕನೇ ಪ್ರಯತ್ನದಲ್ಲಿ ಬಂದ 60 ಮೀಟರ್ ದೂರವನ್ನು ಅತ್ಯುತ್ತಮವಾಗಿ ಎಸೆಯುವ ಮೂಲಕ ಕಂಚಿನ ಪದಕವನ್ನು ಗೆದ್ದಿದ್ದಾರೆ.

ಮಂಗಳೂರು; ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ

ಪ್ರಧಾನಿ ಮೋದಿಗೆ ಪಾಕ್ ಸಹೋದರಿಯ ರಾಖಿ; ಮತ್ತೊಮ್ಮೆ ಪ್ರಧಾನಿಯಾಗುವಂತೆ ಹಾರೈಕೆ

‘ಕುಡಿದು ವಾಹನ ಚಲಾಯಿಸಬೇಡಿ, ಮನಾಲಿ ಜೈಲಿನಲ್ಲಿ ವಿಪರೀತ ಚಳಿ ಇದೆ’; ವೈರಲ್ ಆಯ್ತು ಪೊಲೀಸರ ಎಚ್ಚರಿಕೆ ಫಲಕ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!