Saturday, April 17, 2021

ಮೇ 5ರಂದು ಜೆಇಇ, ನೀಟ್ ಪರೀಕ್ಷೆ ದಿನ ಪ್ರಕಟ

ನವದೆಹಲಿ: ಜೆಇಇ ಹಾಗೂ ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳ ಹೊಸ ದಿನಾಂಕಗಳನ್ನು ಮೇ 5ರಂದು ಪ್ರಕಟಿಸಲಾಗುವುದು ಎಂದು ಕೇಂದ್ರ ಮಾನವಸಂಪನ್ಮೂಲ ಸಚಿವಾಲಯ ಭಾನುವಾರ ತಿಳಿಸಿದೆ.
ಕೊರೋನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಹೇರಿದ್ದರಿಂದ ನೀಟ್ ಹಾಗೂ ಜೆಇಇಟಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಜೆಇಇಟಿ, ನೀಟ್ ಪರೀಕ್ಷೆಗಳ ಹೊಸ ದಿನಾಂಕಗಳನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮೇ 5ರಂದು ಪ್ರಕಟಿಸಲಿದ್ದಾರೆ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!