Monday, October 3, 2022

ಟ್ರಕ್‍ಗೆ ಜೀಪ್ ಡಿಕ್ಕಿ; ಒಂದೇ ಕುಟುಂಬದ 7 ಮಂದಿ ಸಾವು, ಐವರ ಸ್ಥಿತಿ ಗಂಭೀರ

Follow Us

newsics.com
ಸಾತ್ನಾ(ಮಧ್ಯಪ್ರದೇಶ): ಟ್ರಕ್‍ಗೆ ಜೀಪ್ ಡಿಕ್ಕಿಯಾಗಿ ಮಗು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿ, ಇತರ ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ಇಂದು(ನ.9) ಮುಂಜಾನೆ ಸಂಭವಿಸಿದೆ.
ಸಾತ್ನಾ-ನಾಗೋಡ್ ರಸ್ತೆಯಲ್ಲಿ ಈ ಅಪಘಾತ ಸಂಭಸಿದ್ದು, ಸ್ಥಳದಲ್ಲೇ ಆರು ಮಂದಿ ಮೃತಪಟ್ಟರೆ ಒಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ಸಾತ್ನಾ ಜಿಲ್ಲೆಯ ಪನ್ನಾದಲ್ಲಿರುವ ತಮ್ಮ ಸಂಬಂಧಿಕರ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಜೀಪ್ ಟ್ರಕ್‍ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಎಎಸ್‍ಪಿ ಶೈಲೆಂದ್ರಕುಮಾರ್ ಜೈನ್ ತಿಳಿಸಿದ್ದಾರೆ.

ಲ್ಯಾಪ್ ಟಾಪ್ ಕೊಡಿಸದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿಸಿದವನಿಗಾಗಿ ಬ್ಯಾನರ್ ಏರಿ ಕುಳಿತ ಬಾಲಕಿ!

ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸರ್ಕಾರ ಗಡಿಬಿಡಿ; ಪೋಷಕರ ಸಿಡಿಮಿಡಿ

ಡಿಸೆಂಬರ್ 1ರಿಂದ ವಿಪ್ರೋದ 1.5 ಲಕ್ಷ ಸಿಬ್ಬಂದಿ ವೇತನ ಹೆಚ್ಚಳ

ಕಣ್ಣಾರೆ ಕಂಡೆನಾ ಅಚ್ಯುತನಾ…

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!