Saturday, April 17, 2021

ಝಾರ್ಖಂಡ್ ಸಿಎಂ ಹೋಂ ಕ್ವಾರಂಟೈನ್

ಝಾರ್ಖಂಡ್: ಕೊರೋನಾ ಸೋಂಕಿನ ಭಯಕ್ಕೆ ಒಳಗಾಗಿರುವ ಝಾರ್ಖಂಡ್ ಸಿಎಂ‌ ಹೇಮಂತ್ ಸೊರೇನ್ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಸಚಿವ ಸಂಪುಟದ ಸಚಿವ ಮಿಥಿಲೇಶ್ ಠಾಕೂರ್ ಕೊರೋನಾ ಸೋಂಕಿಗೆ ಒಳಗಾಗಿದ್ದು, ಅವರ ಪ್ರಾಥಮಿಕ ಸಂಪರ್ಕಕ್ಕೆ‌ ಬಂದ‌ ಹಿನ್ನೆಲೆಯಲ್ಲಿ ಸಿಎಂ ಹೇಮಂತ್ ತಮ್ಮ ರಾಂಚಿ ನಿವಾಸದಲ್ಲಿ ಸ್ವಯಂ ಕ್ವಾರಂಟೈನ್ ವಿಧಿಸಿಕೊಂಡಿದ್ದು ತಮ್ಮ ಕಚೇರಿಯ ಸಿಬ್ಬಂದಿಗೂ ಕ್ವಾರಂಟೈನ್ ಗೆ ಒಳಗಾಗುವಂತೆ ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ.
ಸಿಎಂ, ಸಚಿವರಲ್ಲದೇ, ಝಾರ್ಖಂಡ್ ಮುಕ್ತಿ ಮೋರ್ಚಾ ಶಾಸಕ ಮಥುರಾ ಮಹತೋ ಕೂಡ ಕೋವಿಡ್-19 ಪಾಸಿಟಿವ್ ಆಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!