Saturday, November 26, 2022

ಪ್ರೇಯಸಿಯ ಮದುವೆಗೆ ವಿರೋಧ: ಭಗ್ನ ಪ್ರೇಮಿಯಿದ 15 ವರ್ಷದ ಬಾಲಕನ ಹತ್ಯೆ

Follow Us

newsics.com

ನಾಗ್ಪುರ: ತಾನು ಪ್ರೀತಿಸುತ್ತಿದ್ದ ಯುವತಿಯ ಮದುವೆಯನ್ನು ಆಕೆಯ ಹೆತ್ತವರು  ಬೇರೊಬ್ಬನ ಜತೆ ಮಾಡಿಸಿದ್ದಕ್ಕೆ ಕೋಪಗೊಂಡ ಭಗ್ನ ಪ್ರೇಮಿ,  ಯುವತಿಯ 15 ವರ್ಷದ ಸಂಬಂಧಿ ಬಾಲಕನನ್ನು ಅಪಹರಿಸಿ ಚಿತ್ರ ಹಿಂಸೆ ನೀಡಿ ಹತ್ಯೆ ಮಾಡಿದ್ದಾನೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಈ ಘಟನೆ ನಡೆದಿದೆ.  ಆರೋಪಿಯನ್ನು ಸೂರಜ್ ಸಾಹು ಎಂದು ಗುರುತಿಸಲಾಗಿದೆ. ಆರೋಪಿ ಸಾಹು ತನ್ನ ಬಾಲ್ಯ ಕಾಲದ ಗೆಳತಿಯನ್ನು ಪ್ರೀತಿಸುತ್ತಿದ್ದ. ಆದರೆ ಆತನ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು.  ವಾರಣಸಿಯಲ್ಲಿ ಆ ಯುವತಿಯ ಮದುವೆ ನಡೆದಿತ್ತು.

ಇದರಿಂದ ಕೋಪಗೊಂಡ ಭಗ್ನ ಪ್ರೇಮಿ ಯುವತಿಯ ಸಂಬಂಧಿ ರಾಜು ಪಾಂಡೆ ಎಂಬ ಬಾಲಕನ ಅಪಹರಿಸಿ ಹತ್ಯೆ ಮಾಡಿದ್ದಾನೆ. ಆರೋಪಿ ಸೂರಜ್ ಸಾಹುನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

16 ವರ್ಷಗಳ ಹಿಂದಿನ ಫೋಟೋ ಶೇರ್ ಮಾಡಿದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!