ಜೆಎನ್ ಯು; ಸರ್ವರ್ ಡೌನ್, ಸಿಸಿಟಿವಿ ದೃಶ್ಯಗಳು ಲಭ್ಯವಿಲ್ಲ

29

ನವದೆಹಲಿ: ಜೆಎನ್ ಯು ಆವರಣದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸರ್ವರ್ ಸಮಸ್ಯೆಯಿಂದ ಘಟನೆ ನಡೆದ ದಿನದ ಯಾವುದೇ ದೃಶ್ಯಗಳು ಮುದ್ರಣವಾಗಿಲ್ಲ ಎಂದು ಅವರು ಸ್ಪಷ್ಟೀಕರಣ ನೀಡಿದ್ದಾರೆ. ಪೊಲೀಸರ ಈ ಹೇಳಿಕೆಗೆ ಸಾರ್ವಜನಿಕರಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.  

LEAVE A REPLY

Please enter your comment!
Please enter your name here