Saturday, November 26, 2022

ಸಿಂಗಲ್ ಸ್ಕ್ರೀನ್ ಥಿಯೇಟರ್’ಗಳೆಂದರೆ ಪಂಚ ಪ್ರಾಣ

Follow Us

newsics.com

ಮುಂಬೈ: ದೇಶದಲ್ಲಿ ಇದೀಗ ಮಾಲ್ ಸಂಸ್ಕೃತಿ ನಿಧಾನವಾಗಿ ಹರಡಿಕೊಳ್ಳುತ್ತಿದೆ. ಸಿಂಗಲ್ ಥಿಯೇಟರ್’ಗಳು ಕಣ್ಮರೆಯಾಗಿ ಆ ಪ್ರದೇಶದಲ್ಲಿ ಮಲ್ಟಿಪ್ಲೆಕ್ಸ್ ಗಳು ತಲೆ ಎತ್ತುತ್ತಿವೆ. ಇಂತಹ ವೇಳೆ ಮುಂಬೈನ ಫೋಟೋಗ್ರಾಪರ್ ಹೇಮಂತ್ ಚತುರ್ವೇದಿ ದೇಶಾದ್ಯಂತ ಇಂತಹ ಥಿಯೇಟರ್ ಗಳನ್ನು ಹುಡುಕಿಕೊಂಡು ಹೊರಟಿದ್ದಾರೆ.

ಅಲಹಾಬಾದ್ ನ ಲಕ್ಷ್ಮೀ ಚಿತ್ರಮಂದಿರದಿಂದ ಆರಂಭವಾದ ಅವರ ಪ್ರಯಾಣ ಇದುವರೆಗೆ 32, 000 ಕಿಲೋ ಮೀಟರ್ ದೂರ ತಲುಪಿದೆ. 500 ನಗರಗಳಿಗೆ ಭೇಟಿ ಕೊಟ್ಟಿದ್ದಾರೆ. ಎಲ್ಲವನ್ನೂ ಕ್ಯಾಮೆರಾದಲ್ಲಿ ದಾಖಲಿಸಿದ್ದಾರೆ.

ಕಳೆದ 20 ವರ್ಷಗಳ ಅವಧಿಯಲ್ಲಿ ದೇಶದಲ್ಲಿ 12, 000 ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಕಣ್ಮರೆಯಾಗಿವೆ ಎಂದು ಅವರು ಹೇಳುತ್ತಾರೆ. ಅವರ ಸಂಚಾರ ಈಗಲೂ ಮುಂದುವರಿದಿದೆ.

ಮೃತದೇಹ ಸ್ವದೇಶಕ್ಕೆ ತರುವ ಸಂಕಲ್ಪ ದೀಕ್ಷೆ ತೊಟ್ಟಿರುವ ರೆಹಮಾನ್

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!