Saturday, November 27, 2021

ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆ ದಿನ

Follow Us

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಗೆ ಸಂಬಂಧಿಸಿದ ವಿವಿಧ ಹೂಡಿಕೆ ಡಿಕ್ಲರೇಷನ್ ಸಲ್ಲಿಕೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ.
ಐಟಿ ರಿಟರ್ನ್ಸ್ ಘೋಷಣೆ 2019-2020 ಆರ್ಥಿಕ ವರ್ಷ(2020-21 ಅಸೆಸ್ಮೆಂಟ್ ವರ್ಷ) ಹೊಸ ದಿನಾಂಕ ಮೇ 31 ಕಡೆಯ ದಿನವಾಗಿದೆ. ಸಾಮಾನ್ಯವಾಗಿ ಏಪ್ರಿಲ್ ಮೊದಲ ವಾರಕ್ಕೆ ಐಟಿ ರಿಟರ್ನ್ಸ್ ಸಲ್ಲಿಕೆ ಪ್ರಕ್ರಿಯೆಗೆ ಕೊನೆಯಾಗುತ್ತದೆ. ಆದರೆ ಈ ಬಾರಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆ ದಿನವಾಗಿದೆ.
2019-20ನೇ ಹಣಕಾಸು ವರ್ಷಕ್ಕೆ (ಮೌಲ್ಯಮಾಪನ ವರ್ಷ 2020-21) ರಿಟರ್ನ್ ಫಾರ್ಮ್‌ಗಳನ್ನು ಸಿಬಿಡಿಟಿ ಪರಿಷ್ಕರಿಸುತ್ತಿದೆ. ಏಪ್ರಿಲ್ ತಿಂಗಳಾಂತ್ಯಕ್ಕೆ ಅಧಿಕೃತ ನೋಟಿಫಿಕೇಷನ್ ಸಿಗಲಿದೆ ಎಂದು ವಿತ್ತ ಸಚಿವಾಲಯ ಹೇಳಿದೆ.
2020ರ ಮಾರ್ಚ್ 30ಕ್ಕೆ ಕೊನೆಗೊಳ್ಳುವ ಆರ್ಥಿಕ ವರ್ಷಕ್ಕೆ ಅನುಗುಣವಾಗಿ ಏಪ್ರಿಲ್ 1 ರಿಂದ 2020 ರ ಜೂನ್ 30 ರವರೆಗೆ ನಡೆಸಿದ ಆರ್ಥಿಕ ವಹಿವಾಟುಗಳು ತೆರಿಗೆ ಕ್ಲೇಮ್ ಗೆ ಅರ್ಹವಾಗಿವೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!