Saturday, November 27, 2021

ಕೇರಳ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕೆ ಸುರೇಂದ್ರನ್ ಅಧಿಕಾರ ಸ್ವೀಕಾರ

Follow Us

ತಿರುವನಂತಪುರಂ:  ಕೇರಳ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕೆ ಸುರೇಂದ್ರನ್ ಇಂದು ಅಧಿಕಾರ ವಹಿಸಿಕೊಂಡರು. ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ನಾಯಕರ  ಸಮ್ಮುಖದಲ್ಲಿ ಪಕ್ಷದ ಜವಾಬ್ದಾರಿಯನ್ನು ಅಧಿಕೃತವಾಗಿ ಸ್ವೀಕರಿಸಿದರು. ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ನಡೆದ ಹೋರಾಟದಲ್ಲಿ ಸುರೇಂದ್ರನ್ ಮುಂಚೂಣಿಯಲ್ಲಿದ್ದರು.  . ಕೇರಳ ಸರ್ಕಾರ ಅವರನ್ನು ಬಂಧಿಸಿ ಬಳಿಕ ಸೆರೆಮನೆಯಲ್ಲಿ ಇರಿಸಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ   ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುರೇಂದ್ರನ್  ಅತ್ಯಲ್ಪ ಮತಗಳ ಅಂತರದಿಂದ  ಸೋಲು ಅನುಭವಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!