Wednesday, November 30, 2022

ನಟ ಕಮಲ್ ಹಾಸನ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Follow Us

newsics.com

ಚೆನ್ನೈ: ಹಿರಿಯ ನಟ ಕಮಲ್ ಹಾಸನ್ ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.  ಇದೇ ವೇಳೆ ಕಮಲ್ ಹಾಸನ್ ಅವರು ಸಾಮಾನ್ಯ ವೈದ್ಯಕೀಯ ತಪಾಸಣೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ಬಿಗ್ ಬಾಸ್ ತಮಿಳು ಆವೃತ್ತಿಯನ್ನು ಕಮಲ್ ಹಾಸನ್ ನಿರೂಪಣೆ ಮಾಡುತ್ತಿದ್ದಾರೆ. ಇದರ ಜತೆಗೆ ಇತರ ಹಲವು ಬಿಗ್ ಬಜೆಟ್ ಚಿತ್ರಗಳಲ್ಲಿ ಕೂಡ ಕಮಲ್ ಹಾಸನ್ ಬ್ಯುಸಿಯಾಗಿದ್ದಾರೆ.

ಕಮಲ್ ಹಾಸನ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!