Wednesday, November 30, 2022

ಮದರಸಾಗಳಲ್ಲಿ ಉಗ್ರ ಚಟುವಟಿಕೆ ಆರೋಪ- ವರದಿ ನೀಡಲು ಸಮಿತಿ ರಚನೆ

Follow Us

newsics.com

ನವದೆಹಲಿ: ಮದರಸಾಗಳಲ್ಲಿ ಉಗ್ರ ಚಟುವಟಿಕೆ ನಡೆಯುತ್ತಿದೆ. ಮದರಸಾಗಳನ್ನು ಬ್ಯಾನ್ ಮಾಡುವಂತೆ ಶಿಕ್ಷಣ ಇಲಾಖೆಗೆ ದೂರುಗಳು ಬಂದ ಹಿನ್ನೆಲೆ ಸರ್ಕಾರ ಅಲರ್ಟ್ ಆಗಿದೆ.

ರಾಜ್ಯದ ಮದರಸಾಗಳ ಚಟುವಟಿಕೆ ಅಧ್ಯಯನಕ್ಕೆ ಶಿಕ್ಷಣ ಇಲಾಖೆಯ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ರಾಜ್ಯದಲ್ಲಿರುವ 960 ಮದರಸಾಗಳ ಚಟುವಟಿಕೆ ಕುರಿತು ಅಧ್ಯಯನ ವರದಿ ಸಲ್ಲಿಸುವಂತೆ ರಾಜ್ಯ ಶಿಕ್ಷಣ ಇಲಾಖೆಗೆ ಸರ್ಕಾರ ಸೂಚಿಸಿದೆ.

ವರದಿ ಬಳಿಕ ಮದರಸಾಗಳ ಬ್ಯಾನ್ ಮಾಡಬೇಕಾ ಅಥವಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡಿಸಬೇಕಾ ಅಂತಾ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!