Friday, January 27, 2023

PFI ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌

Follow Us

newsics.com

ನವದೆಹಲಿ: PFI ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಪಾಪ್ಯುಲರ್ ಫಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಸ್ಥೆಗಳೆಂದು ಘೋಷಿಸಿ 5 ವರ್ಷಗಳ ಅವಧಿಗೆ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ.

ನಾಸಿರ್ ಪಾಷಾ ಎಂಬ ಪಿಎಫ್‌ಐ ಕಾರ್ಯಕರ್ತನೊಬ್ಬ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವುದರಿಂದ ಅವರ ಪತ್ನಿ ಮೂಲಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಆದೇಶವನ್ನು ಪ್ರಕಟಿಸಿದೆ.

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!