ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಹನುಮಂತನನ್ನು ನೆನೆದಿದ್ದಾರೆ. ಇವತ್ತು ಮಂಗಳವಾರ. ಹನುಮಂತನ ದಿನ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಹನುಮಂತ ನಮಗೆ ಸರಿಯಾದ ಮಾರ್ಗ ತೋರಿಸಲಿ ಎಂದು ಕೇಜ್ರಿವಾಲ್ ಆಶಿಸಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹನುಮಂತನ ಮೇಲಿನ ಭಕ್ತಿ ಕೂಡ ಚುನಾವಣಾ ವಿಷಯವಾಗಿತ್ತು. ಕೇಜ್ರಿವಾಲ್ ವಿರುದ್ಧ ವಾಗ್ದಾಳಿಗೆ ಬಿಜೆಪಿ ಇದನ್ನು ಕೂಡ ಅಸ್ತ್ರವಾಗಿ ಬಳಸಿತ್ತು.
ಮತ್ತಷ್ಟು ಸುದ್ದಿಗಳು
ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?
ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ.
ಕೆಲವರು ಹಾರರ್ ಸಿನಿಮಾಗಳನ್ನು ನೋಡುವಾಗ ಅನೇಕ ವಿಷಯಗಳಿಗೆ ಹೆದರುತ್ತಾರೆ, ಮತ್ತು...
ಇದೆಲ್ಲಾ ವರದಕ್ಷಿಣೆ..! ಯಾವುದೋ ಶೋರೂಮ್ ಉದ್ಘಾಟನೆನಾ? ವಿಡಿಯೋ ನೋಡಿ..
newsics.com
ನವದೆಹಲಿ: ಮದುವೆಗಳಲ್ಲಿ ವರದಕ್ಷಿಣೆ ಕೊಡುವುದು ಮತ್ತು ಪಡೆಯುವುದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ. ಇಂದಿಗೂ ನಮ್ಮ ಸಮಾಜದಲ್ಲಿ ಈ ಸಂಪ್ರದಾಯವನ್ನು ಅನುಸರಿಸಲಾಗುತ್ತಿದೆ. ವರದಕ್ಷಿಣೆ ಉಡುಗೊರೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೀಡಿಯೊದಲ್ಲಿ, ಕಾರಿನಿಂದ ಅಡುಗೆಮನೆಯವರೆಗೆ...
ಆಧ್ಯಾತ್ಮಿಕತೆಯ ಟ್ರೆಂಡ್.. ಡಿಜಿಟಲ್ ಜಪ ಮಾಲಾ ವೈರಲ್
newsics.com
ನವದೆಹಲಿ: ಹಿಂದೂ ಧರ್ಮದಲ್ಲಿ ದೇವರ ಆರಾಧನೆ ಮತ್ತು ಪಠಣ ಶ್ರೇಷ್ಠವಾಗಿದೆ. ಭಗವಂತನ ಆರಾಧನೆಯ ಸಮಯದಲ್ಲಿ ವಿವಿಧ ರೀತಿಯ ಹೂಮಾಲೆಗಳನ್ನು ಪಠಣಕ್ಕಾಗಿ ಬಳಸಲಾಗುತ್ತದೆ. ದೇವತೆಗಳನ್ನು ಪೂಜಿಸಲು ವಿವಿಧ ಜಪ ಮಾಲೆಗಳನ್ನು ಪಠಿಸಲಾಗುತ್ತದೆ.
https://twitter.com/LifeOfStardust/status/1730084256649707520
ಕಾಲ ಬದಲಾದಂತೆ.. ತಂತ್ರಜ್ಞಾನ...
ಝೊಮ್ಯಾಟೊದಲ್ಲಿ ಆರ್ಡರ್ ಮಾಡಿದ ಬಿರಿಯಾನಿಯಲ್ಲಿ ಜಿರಳೆ; ಇದೇನು ಜಿರಳೆ ಬಿರಿಯಾನಿನಾ ಎಂದ್ರು ನೆಟ್ಟಿಗರು…
newsics.com
ನವದೆಹಲಿ: ಇದು ಆನ್ಲೈನ್ ಆರ್ಡರ್ಗಳ ಯುಗ. ಇಂದು ಬಟ್ಟೆ, ಎಲೆಕ್ಟ್ರಾನಿಕ್ ಸಾಧನಗಳಂತಹ ಉತ್ಪನ್ನಗಳನ್ನು ಮಾತ್ರವಲ್ಲದೆ ಆಹಾರವನ್ನೂ ಆನ್ಲೈನ್ನಲ್ಲಿ ಆರ್ಡರ್ ಮಾಡಿ ಸೇವಿಸಲಾಗುತ್ತದೆ. ಅದರಲ್ಲೂ ನಗರ ಪ್ರದೇಶಗಳಲ್ಲಿ ಆನ್ಲೈನ್ ಶಾಪಿಂಗ್ ಅಭ್ಯಾಸ ವ್ಯಾಪಕವಾಗಿದೆ. ಆದರೆ...
ಭಾರತೀಯ ನೌಕಾಪಡೆಗೆ ಮೊದಲ ಮಹಿಳಾ ಕಮಾಂಡಿಂಗ್ ಅಧಿಕಾರಿ ನೇಮಕ
newsics. Com
ನವದೆಹಲಿ: ಭಾರತೀಯ ನೌಕಾಪಡೆಗೆ ಇದೇ ಮೊದಲ ಬಾರಿಗೆ ಮಹಿಳಾ ಕಮಾಂಡಿಂಗ್ ಅಧಿಕಾರಿಯನ್ನು ನೇಮಿಸಲಾಗಿದೆ.
ಮಹಿಳೆಯರನ್ನು ನೇಮಕ ಮಾಡುವ...
ಪಾಕಿಸ್ತಾನದಿಂದ ಭಾರತಕ್ಕೆ ಮರಳಿದ ಅಂಜು ನಿಗೂಢವಾಗಿ ನಾಪತ್ತೆ!
newsics.com
ನವದೆಹಲಿ: ತನ್ನ ಫೇಸ್ಬುಕ್ ಗೆಳೆಯ ನಸ್ರುಲ್ಲಾನನ್ನು ಮದುವೆಯಾಗಲು ಜುಲೈನಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ ಮಹಿಳೆ ಅಂಜು ಸ್ವದೇಶಕ್ಕೆ ವಾಪಸಾಗಿದ್ದಾಳೆ. ರಾಜಸ್ಥಾನದ ಭಿವಾಡಿಯ ವಸತಿ ಸಮುಚ್ಛಯದಲ್ಲಿ ವಾಸವಿರುವ ಆಕೆಯ ಮಕ್ಕಳು, ತಾಯಿಯನ್ನು ಭೇಟಿ ಮಾಡಲು...
ಮತ್ತೆ ವಿಜಯ್ ದೇವರಕೊಂಡ ಜತೆ ತೆರೆ ಹಂಚಿಕೊಂಡ ರಶ್ಮಿಕಾ; ಶೂಟಿಂಗ್ ವಿಡಿಯೋ ವೈರಲ್
newsics.com
ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರದ್ದು ಆನ್ ಸ್ಕ್ರೀನ್ ಹಿಟ್ ಜೋಡಿ. ಈಗಾಗಲೇ 2 ಸಿನಿಮಾಗಳಲ್ಲಿ ಇವರಿಬ್ಬರು ಜತೆಯಾಗಿ ನಟಿಸಿದ್ದಾರೆ. ಈಗ ಮೂರನೇ ಬಾರಿಗೆ ಅವರು ತೆರೆಹಂಚಿಕೊಂಡಿದ್ದಾರೆ. ಅದಕ್ಕೆ ಸಾಕ್ಷಿ ಒದಗಿಸುವಂತಹ...
ಬಿಹಾರದಲ್ಲಿ ಶಿಕ್ಷಕನನ್ನು ಅಪಹರಿಸಿ ಮಗಳ ಜತೆಗೆ ‘ಪಕದ್ವಾ ವಿವಾಹ’ ಮಾಡಿದ ವ್ಯಕ್ತಿ
newsics.com
ಬಿಹಾರ: ಬಿಹಾರದಲ್ಲಿ ಶಿಕ್ಷಕರೊಬ್ಬರನ್ನು ಅಪಹರಿಸಿ ಮಗಳ ಜತೆಗೆ ಮದುವೆ ಮಾಡಿರುವ ಘಟನೆಯೊಂದು ನಡೆದಿದೆ. ಇದೀಗ ಈ ವಿಚಾರ ಎಲ್ಲ ಕಡೆ ವೈರಲ್ ಆಗಿದೆ.
ಗೌತಮ್ ಕುಮಾರ್ ಎಂಬ ಶಿಕ್ಷಕ ಇತ್ತೀಚೆಗಷ್ಟೇ ಬಿಹಾರ ಪಬ್ಲಿಕ್ ಸರ್ವಿಸ್...
vertical
Latest News
ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?
ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ.
ಕೆಲವರು ಹಾರರ್ ಸಿನಿಮಾಗಳನ್ನು...
Home
ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು
newsics.com
ದಾವಣಗೆರೆ: ಪಂಪ್ಸೆಟ್ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ನಡೆದಿದೆ.
ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...
Home
ಜೈ ಶ್ರೀರಾಮ್ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ
newsics.com
ಕೊಪ್ಪಳ : 65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ.
ಗಂಗಾವತಿಯಲ್ಲಿ ಒಂದು ಕಪ್ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್ನಲ್ಲಿ ಇಬ್ಬರು...