Saturday, October 16, 2021

ಅರವಿಂದ ಕೇಜ್ರಿವಾಲ್ ಪ್ರಮಾಣವಚನಃ ಮುಖ್ಯಮಂತ್ರಿಗಳಿಗೆ ಆಮಂತ್ರಣ ಇಲ್ಲ

Follow Us

ನವದೆಹಲಿ:  ಫೆಬ್ರವರಿ 16ರಂದು ನಡೆಯಲಿರುವ ಅರವಿಂದ ಕೇಜ್ರಿವಾಲ್ ಪ್ರಮಾಣವಚನ ಸಮಾರಂಭಕ್ಕೆ ಕೇವಲ ದೆಹಲಿ ನಾಗರಿಕರನ್ನು ಮಾತ್ರ ಆಮಂತ್ರಿಸಲಾಗುತ್ತಿದೆ. ಇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡುತ್ತಿಲ್ಲ ಎಂದು ಆಪ್ ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ಆಪ್ ಹಿರಿಯ ಮುಖಂಡ ಗೋಪಾಲ್ ರಾಯ್ ಈ ಮಾಹಿತಿ ನೀಡಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿತ್ತು

ಮತ್ತಷ್ಟು ಸುದ್ದಿಗಳು

Latest News

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು...

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...

ಲಸಿಕೆ ನೀಡಲು ಅಪಾಯಕಾರಿ ಬಿದಿರಿನ ಸೇತುವೆ ದಾಟಿದ ಆರೋಗ್ಯ ಕಾರ್ಯಕರ್ತ: ವಿಡಿಯೋ ವೈರಲ್

newsics.com ಅರುಣಾಚಲ ಪ್ರದೇಶ: ಇಲ್ಲಿನ ಆರೋಗ್ಯ ಕಾರ್ಯಕರ್ತರೊಬ್ಬರು ಜನರಿಗೆ ಕೋವಿಡ್ -19 ವಿರುದ್ಧ ಲಸಿಕೆ ನೀಡಲು ಬಿದಿರಿನ ಸೇತುವೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅವರು ತಾತ್ಕಾಲಿಕವಾಗಿ ನಿರ್ಮಿಸಿದ ಅಪಾಯಕಾರಿ ಬಿದಿರಿನ ಸೇತುವೆ...
- Advertisement -
error: Content is protected !!