Monday, November 29, 2021

ರಸ್ತೆಯಲ್ಲಿ ಮಣ್ಣು ಸುರಿದು ತಡೆ: ರಾಜ್ಯದ ವಿರುದ್ದ ಪ್ರಧಾನಿಗೆ ಕೇರಳ ದೂರು

Follow Us

ತಿರುವನಂತಪುರಂ:  ಕೇರಳ ಮತ್ತು ಕರ್ನಾಟಕ ವನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಮಣ್ಣು ಸುರಿದು ತಡೆ ನಿರ್ಮಿಸಲಾಗಿದೆ ಎಂದು ಕೇರಳ ಆರೋಪಿಸಿದೆ.  ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದೂರು ನೀಡಿದ್ದಾರೆ. ಕೇರಳ ಮುಖ್ಯ ಕಾರ್ಯದರ್ಶಿ, ಕರ್ನಾಟಕದ ಮುಖ್ಯ ಕಾರ್ಯದರ್ಶಿ ಜತೆ ಮಾತುಕತೆ ನಡೆಸಿದ್ದಾರೆ ಎಂದು ಕೂಡ ಅವರು ಹೇಳಿದ್ದಾರೆ. ರಸ್ತೆಯಲ್ಲಿ ಮಣ್ಣು ಹಾಕಿ ಸಂಚಾರ ಸ್ಥಗಿತಗೊಳಿಸುವುದು ಸೂಕ್ತವಲ್ಲ. ಇದರಿಂದ ಸರಕುಗಳ ಪೂರೈಕೆಗೆ  ಅಡ್ಡಿಯಾಗಿದೆ ಎಂದು  ಪಿಣರಾಯಿ ವಿಜಯನ್ ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!