Thursday, December 2, 2021

ಕೇರಳ ವೋಲ್ವೋ ಬಸ್ ಅಪಘಾತ: 12 ಮೃತದೇಹಗಳ ಗುರುತು ಪತ್ತೆ

Follow Us

ಕೊಚ್ಚಿ:  ತಮಿಳುನಾಡಿನ ತಿರುಪೂರ್ ಸಮೀಪದ ಅವಿನಾಶಿ ಎಂಬಲ್ಲಿ ಕೇರಳ ಸಾರಿಗೆ ಸಂಸ್ಥೆಯ ವೋಲ್ವೊ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ 19 ಮಂದಿಯ ಪೈಕಿ  12 ಮಂದಿಯ ಗುರುತು ಪತ್ತೆ ಹಚ್ಚಲಾಗಿದೆ. ಬಸ್ ನಲ್ಲಿ ಒಟ್ಟು 48 ಮಂದಿ ಪ್ರಯಾಣಿಸುತ್ತಿದ್ದರು.   ಘಟನೆ ಕುರಿತಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಸಲುವಾಗಿ ಸ್ಛಳಕ್ಕೆ ತೆರಳುವಂತೆ   ಜಿಲ್ಲಾಧಿಕಾರಿಗೆ ಆದೇಶ  ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!