Sunday, October 24, 2021

ರಾಷ್ಟ್ರೀಯ ಜನಸಂಖ್ಯೆ ನೋಂದಣಿ ಜಾರಿಗೆ ಕೇರಳ ನಕಾರ

Follow Us

ತಿರುವನಂತಪುರ:  ರಾಷ್ಟ್ರೀಯ ಪೌರತ್ವ ಕಾನೂನು ತಿದ್ದುಪಡಿ ಮತ್ತು ರಾಷ್ಟ್ರೀಯ ಜನ ಸಂಖ್ಯೆ ನೋಂದಣಿ ಕುರಿತಂತೆ ತನ್ನ ಬಿಗಿ ನಿಲುವನ್ನು ಕೇರಳ ಸರ್ಕಾರ ಮುಂದುವರಿಸಿದೆ. ರಾಜ್ಯದಲ್ಲಿ ಎನ್ ಪಿ ಆರ್, ರಾಷ್ಟ್ರೀಯ ಜನ ಸಂಖ್ಯೆ ನೋಂದಣಿ ಜಾರಿಗೊಳಿಸುವುದಿಲ್ಲ  ಎಂದು ಅದು ಪ್ರಕಟಿಸಿದೆ. ತಿರುವನಂತಪುರದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ತೀರ್ಮಾನವನ್ನು  ಜನಗಣತಿ ನಿರ್ದೇಶಕರಿಗೆ ತಿಳಿಸವುದಾಗಿ ರಾಜ್ಯ ಸರ್ಕಾರ ಹೇಳಿದೆ. ಇದರೊಂದಿಗೆ ಪೌರತ್ವ ಕಾನೂನು ತಿದ್ದುಪಡಿಯನ್ನು ಕೂಡ ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಕೇರಳ ಸರ್ಕಾರ ಘೋಷಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕಲುಷಿತ ನೀರು ಸೇವಿಸಿ ಇಬ್ಬರು ಸಾವು, ಹಲವರು ಅಸ್ವಸ್ಥ

newsics.com ವಿಜಯಪುರ: ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿ, ಹಲವರು ಅಸ್ವಸ್ಥಗೊಂಡಿರುವ ಘಟನೆ ವಿಜಯಪುರದ ಮುದ್ದೇಬಿಹಾಳ ತಾಲೂಕಿನ ಯರಗಲ್ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿಗೆ ಚರಂಡಿ ನೀರು ಸೇರ್ಪಡೆಯಾಗಿದ್ದು,...

ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ನಾಗರಿಕ ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಶೋಪಿಯಾನ್ ಜಿಲ್ಲೆಯ ಬಾಬಾಪೂರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು 20 ವರ್ಷದ ಶಾಹಿದ್ ಅಹ್ಮದ್ ಎಂದು ಗುರುತಿಸಲಾಗಿದೆ....

ರೋಮ್‌ನ ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

newsics.com ನವದೆಹಲಿ: ಅ.30ರಿಂದ ಇಟಲಿಯ ರೋಮ್‌ನಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ‌ ಮೋದಿ ಪಾಲ್ಗೊಳ್ಳಲಿದ್ದಾರೆ. ಶೃಂಗಸಭೆಯಲ್ಲಿ ಅಫ್ಗನ್‌ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ...
- Advertisement -
error: Content is protected !!