Tuesday, October 4, 2022

ಕೇರಳ ರಾಜ್ಯಪಾಲರಿಗೆ ಕೊರೋನಾ ಸೋಂಕು ದೃಢ

Follow Us

Newsics.com

ತಿರುವನಂತಪುರಂ:  ಕೇರಳ ರಾಜ್ಯಪಾಲ ಅರೀಫ್ ಮೊಹಮ್ಮದ್ ಖಾನ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ರಾಜ್ಯಪಾಲರು ಸ್ವತ: ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ತಮ್ಮ ಜತೆ ಸಂಪರ್ಕಕ್ಕೆ ಬಂದಿದ್ದವರು ದಯಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಕೊರೋನಾ ಹರಡುವಿಕೆ ಕೇರಳದಲ್ಲಿ ವ್ಯಾಪಕವಾಗಿದೆ. ಶುಕ್ರವಾರ ಕೇರಳದಲ್ಲಿ 7002 ಕೊರೋನಾ ಪ್ರಕರಣ ವರದಿಯಾಗಿತ್ತು. 27 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದರು.

66 ಆರೋಗ್ಯ ಕಾರ್ಯಕರ್ತರಲ್ಲಿ ಕೊರೋನಾ ಸೋಂಕು ವರದಿಯಾಗಿತ್ತು. ಓಣಂ ಹಬ್ಬದ ಬಳಿಕ ಕೇರಳದಲ್ಲಿ ಕೊರೋನಾ ವ್ಯಾಪಕವಾಗಿ  ಹರಡುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ...

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...
- Advertisement -
error: Content is protected !!