ಕೇರಳ ರಾಜ್ಯಪಾಲರಿಗೆ ಕೊರೋನಾ ಸೋಂಕು ದೃಢ

Newsics.com ತಿರುವನಂತಪುರಂ:  ಕೇರಳ ರಾಜ್ಯಪಾಲ ಅರೀಫ್ ಮೊಹಮ್ಮದ್ ಖಾನ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ರಾಜ್ಯಪಾಲರು ಸ್ವತ: ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ತಮ್ಮ ಜತೆ ಸಂಪರ್ಕಕ್ಕೆ ಬಂದಿದ್ದವರು ದಯಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಹೇಳಿದ್ದಾರೆ. ದೇಶದಲ್ಲಿ ಕೊರೋನಾ ಹರಡುವಿಕೆ ಕೇರಳದಲ್ಲಿ ವ್ಯಾಪಕವಾಗಿದೆ. ಶುಕ್ರವಾರ ಕೇರಳದಲ್ಲಿ 7002 ಕೊರೋನಾ ಪ್ರಕರಣ ವರದಿಯಾಗಿತ್ತು. 27 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದರು. 66 ಆರೋಗ್ಯ ಕಾರ್ಯಕರ್ತರಲ್ಲಿ ಕೊರೋನಾ ಸೋಂಕು ವರದಿಯಾಗಿತ್ತು. ಓಣಂ ಹಬ್ಬದ ಬಳಿಕ ಕೇರಳದಲ್ಲಿ ಕೊರೋನಾ ವ್ಯಾಪಕವಾಗಿ  ಹರಡುತ್ತಿದೆ. ಈ ಹಿನ್ನೆಲೆಯಲ್ಲಿ … Continue reading ಕೇರಳ ರಾಜ್ಯಪಾಲರಿಗೆ ಕೊರೋನಾ ಸೋಂಕು ದೃಢ