Tuesday, July 5, 2022

ಕೇರಳದಲ್ಲಿಯೂ ವರುಣನ ಆರ್ಭಟ : 12 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್

Follow Us

newsics.com

ರಾಜ್ಯದಲ್ಲಿ ಕಳೆದ 2 ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಅದೇ ರೀತಿ ನೆರೆ ರಾಜ್ಯ ಕೇರಳದಲ್ಲಿಯೂ ಸಹ ಧಾರಾಕಾರ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆಯು ಇಂದು ಕೇರಳದ 12 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಣೆ ಮಾಡಿದೆ.

ಕೇರಳದ ತಿರುವನಂತಪುರಂ ಹಾಗೂ ಕೊಲ್ಲಂ ಜಿಲ್ಲೆಗಳನ್ನು ಹೊರತುಪಡಿಸಿ ಮಿಕ್ಕೆಲ್ಲ ಕಡೆಗಳಲ್ಲಿ ಆರೆಂಜ್​ ಅಲರ್ಟ್ ಘೋಷಣೆಯಾಗಿದೆ.

ಹೆಚ್ಚಿದ ಮಳೆಯ ಅಬ್ಬರ: ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಮತ್ತಷ್ಟು ಸುದ್ದಿಗಳು

vertical

Latest News

ಫ್ಲ್ಯಾಟ್​ ವಾಪಸ್ ಕೊಡಿ ಎಂದಿದ್ದಕ್ಕೆ ಗುರೂಜಿ ಹತ್ಯೆ..?

newsics.com ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್​ ಗುರೂಜಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಇದೀಗ ಕೊಲೆಗಾರರು ಯಾರು ಎಂಬುದೂ ಸಹ ಬಯಲಾಗಿದೆ. ಗುರೂಜಿಗಳ ಆಪ್ತರೇ ಆಗಿದ್ದ ಮಹಂತೇಶ್​...

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...
- Advertisement -
error: Content is protected !!