Wednesday, November 30, 2022

ತನ್ನನ್ನು ತಾನೇ ವಿಸರ್ಜಿಸಿಕೊಂಡ PFI

Follow Us

newsics.com

ಕೊಚ್ಚಿ: ಕಾನೂನುಬಾಹಿರ ಚಟುವಟಿಕೆಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ 5 ವರ್ಷಗಳ ಕಾಲ ನಿಷೇಧಕ್ಕೊಳಗಾಗಿರುವ PFI ಸಂಘಟನೆ ಇದೀಗ ತನ್ನನ್ನು ತಾನೇ ವಿಸರ್ಜಿಸಿಕೊಂಡಿದೆ.

ಪಿಎಫ್‌ಐನ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ವಿಸರ್ಜಿಸಿರುವುದಾಗಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಎಲ್ಲಾ PFI ಸದಸ್ಯರು ಮತ್ತು ಸಾರ್ವಜನಿಕರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ವಿಸರ್ಜಿಸಲಾಗಿದೆ ಎಂದು ತಿಳಿಸಲು ಇಚ್ಚಿಸುತ್ತೇವೆ. ಕೇಂದ್ರ ಗೃಹ ಇಲಾಖೆ PFI ಅನ್ನು ನಿಷೇಧಿಸುವ ಅಧಿಸೂಚನೆಯನ್ನು ಹೊರಡಿಸಿದೆ. ನಮ್ಮ ಮಹಾನ್ ದೇಶದ ಕಾನೂನು ಪಾಲಿಸುವ ನಾಗರಿಕರಾಗಿ, ಸಂಘಟನೆಯು ನಿರ್ಧಾರವನ್ನು ಒಪ್ಪಿಕೊಳ್ಳುತ್ತದೆ ಎಂದು ಸತ್ತಾರ್ ಹೇಳಿದ್ದಾರೆ.

ಅನಿಲ್‌ ಚೌಹಾಣ್‌ ದೇಶದ ನೂತನ ಸಿಡಿಎಸ್‌!

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!