Friday, September 30, 2022

ಕೇರಳದಲ್ಲಿ ಮತ್ತೆ ವಕ್ಕರಿಸಿದ ನೊರಾ ವೈರಸ್ : ಇಬ್ಬರು ಮಕ್ಕಳಿಗೆ ಸೋಂಕು

Follow Us

newsics.com

ಕೇರಳ : ಕೇರಳದಲ್ಲಿ ಕೊರೊನಾ ವೈರಸ್​ ಆತಂಕದ ನಡುವೆಯೇ ಇದೀಗ ನೊರಾ ವೈರಸ್​ ಕೂಡ ಮತ್ತೊಮ್ಮೆ ಎಂಟ್ರಿ ಕೊಟ್ಟಿದೆ. ಪ್ರಾಥಮಿಕ ಶಾಲೆಯ ಇಬ್ಬರು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.ವಾಂತಿ, ಭೇದಿ ಹಾಗೂ ಜ್ವರದ ಲಕ್ಷಣಗಳನ್ನು ಹೊಂದಿರುವ ಮಕ್ಕಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳಿಗೆ ಸೋಂಕು ಉಂಟಾಗಿದೆ ಎನ್ನಲಾಗಿದ್ದು ಹೀಗಾಗಿ ಕೇರಳದ ಶಿಕ್ಷಣ ಸಚಿವ ವಿ. ಶಿವಕುಟ್ಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಿಸಿಯೂಟದ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಪ್ರಾರ್ಥನೆ ವೇಳೆ ಗುಂಡಿನ ದಾಳಿ: 50 ಭಕ್ತರ ಸಾವು, ಚರ್ಚ್ ಪಾದ್ರಿ ಅಪಹರಣ

 

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!