Wednesday, November 30, 2022

ಸೈಕಲ್ ನಲ್ಲಿ ವಿಶ್ವ ಪರ್ಯಟನೆಗೆ ಹೊರಟ ಕೇರಳದ ಯುವತಿ

Follow Us

newsics.com

ತಿರುವನಂತಪುರಂ: ಕೇರಳದ ಯುವತಿಯೊಬ್ಬಳು ಸೈಕಲ್ ನಲ್ಲಿ  22 ದೇಶಗಳ ಪ್ರವಾಸಕ್ಕೆ ಹೊರಟ್ಟಿದ್ದಾರೆ. ಕೇರಳದ ಒಟ್ಟಪಾಲಂ ನಿವಾಸಿ ಅರುಣಿಮಾ ಈ  ಸಾಹಸ ಯಾತ್ರೆಗೆ ಮುಂದಾಗಿದ್ದಾರೆ. ಕೇರಳದ ಕ್ರೀಡಾ ಸಚಿವ ಅಬ್ದು ರಹಿಮಾನ್ ಸೈಕಲ್ ಯಾತ್ರೆಗೆ ಹಸಿರು ನಿಶಾನೆ ತೋರಿಸಿದರು.

25,000 ಕಿಲೋ ಮೀಟರ್ ಸೈಕಲ್ ಯಾತ್ರೆ ಇದಾಗಿದೆ. ಈ ಹಿಂದೆ ಕೂಡ ಅರುಣಿಮಾ ಇದೇ ರೀತಿಯ ಸಾಹಸ ಪ್ರದರ್ಶಿಸಿದ್ದರು.  ದೇಶದ ಎಲ್ಲ ರಾಜ್ಯಗಳಿಗೆ ಸೈಕಲ್ ನಲ್ಲಿ ಅರುಣಿಮಾ ತೆರಳಿದ್ದಾರೆ.

ಎರಡು ವರ್ಷಗಳ ಯಾತ್ರೆ ಇದಾಗಿದ್ದು, ಪೋಷಕರು ಪುತ್ರಿಯ ಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ

 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!