Wednesday, November 30, 2022

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಚುನಾವಣೆ: ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

Follow Us

newsics.com

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಧಾನಕ್ಕೆ ನಡೆಯಲಿರುವ ಚುನಾವಣೆಗೆ  ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೂಚನೆಯಂತೆ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದಾಗಿ ಖರ್ಗೆ ಆಯ್ಕೆ ಬಹುತೇಕ ಖಚಿತವಾಗಿದೆ.

ಸಂಸದ ಶಶಿ ತರೂರ್ ಕೂಡ ಇಂದು ನಾಮಪತ್ರ ಸಲ್ಲಿಸಿದ್ದು, ಇಬ್ಬರ ಮಧ್ಯೆ ಸ್ಪರ್ಧೆ ನಡೆಯಲಿದೆ.  ಅಕ್ಟೋಬರ್ 1ರಂದು ನಾಮಪತ್ರಗಳ ಸೂಕ್ಷ್ಮ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 8 ನಾಮಪತ್ರ ಹಿಂತೆಗೆಯಲು ಕೊನೆಯ ದಿನ. 17 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 19ರುಂದು ಎಐಸಿಸಿ ಕಚೇರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!