ಖೇಲೋ ಇಂಡಿಯಾ ಉದ್ಘಾಟನೆಯಿಂದ ಹಿಂದೆ ಸರಿದ ಮೋದಿ

27

ನವದೆಹಲಿ; ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅಸ್ಸಾಂ ರಾಜ್ಯದಲ್ಲಿ ನಡೆಯಲಿರುವ ‘ಖೇಲೋ ಇಂಡಿಯಾ’ ಯುವ ಪಂದ್ಯಾವಳಿಯನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ನಿರಾಕರಿಸಿದ್ದಾರೆ.

ಕಾಲಾವಕಾಶದ ಕೊರತೆಯ ನೆಪ ಹೇಳಿದ ಪ್ರಧಾನಿ ತಮ್ಮ ಭೇಟಿಯನ್ನು ರದ್ದುಪಡಿಸಿದ್ದಾರೆ.

LEAVE A REPLY

Please enter your comment!
Please enter your name here