Thursday, May 26, 2022

ಪತ್ನಿ, ಪುತ್ರಿಯನ್ನು ಕೊಂದು ಆತ್ಮಹತ್ಯೆಗೆ ಶರಣು

Follow Us

newsics.com

ಹೈದರಾಬಾದ್‌ : ಪತ್ನಿ, ಪುತ್ರಿಗೆ ವಿಷ ಕೊಟ್ಟು ಕೊಂದ ಬಳಿಕ ಟೆಕ್ಕಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆ ಅಮೀನ್‌ಪುರ್‌ ಪಟ್ಟಣದ ಬೀರಂಗೂಡ್‌ನಲ್ಲಿ ನಡೆದಿದೆ.

ಶ್ರೀಕಾಂತ್‌ ಗೌಡ (42), ಪತ್ನಿ ಅನಾಮಿಕ(40) ಹಾಗೂ ಪುತ್ರಿ ಶ್ರೀಸ್ನಿಗ್ಧ(7) ಮೃತ ದುರ್ದೈವಿಗಳು.

ಮನೆಯ ಒಂದು ಕೊಠಡಿಯಲ್ಲಿ ಶ್ರೀಕಾಂತ್‌ ಗೌಡ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಪತ್ನಿ ಹಾಗೂ ಪುತ್ರಿಯ ಮೃತದೇಹಗಳ ಬಾಯಿಯಲ್ಲಿ ನೊರೆ, ಮೂಗಿನಲ್ಲಿ ರಕ್ತ ಬಂದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪತ್ನಿ ಹಾಗೂ ಪುತ್ರಿ ವಿಷ ಕುಡಿಸಿ ಹತ್ಯೆ ಮಾಡಿದ ಬಳಿಕ ಮೃತದೇಹಗಳ ಮೇಲೆ ಬಟ್ಟೆ ಹೊದಿಸಿ ಹಣೆಗೆ ದೊಡ್ಡಾಗಿ ಕುಂಕುಮ ಇಟ್ಟ ಬಳಿಕ ಶ್ರೀಕಾಂತ್‌ ಗೌಡ ತನ್ನ ಹಣೆಗೂ ಕುಂಕುಮ ಇಟ್ಟುಕೊಂಡ ನಂತರ ಮತ್ತೊಂದು ಕೊಠಡಿಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!