Wednesday, November 30, 2022

ಶೈಲಜಾ ಟೀಚರ್’ಗೆ ಯುರೋಪ್’ನ ಪ್ರತಿಷ್ಠಿತ ‘ಓಪನ್ ಸೊಸೈಟಿ’ ಪ್ರಶಸ್ತಿ

Follow Us

newsics.com
ಕೇರಳ: ಕೇರಳದ ಮಾಜಿ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ( ಶೈಲಜಾ ಟೀಚರ್) ಅವರಿಗೆ ಸೆಂಟ್ರಲ್ ಯುರೋಪಿಯನ್ ಯುನಿವರ್ಸಿಟಿಯ ಪ್ರತಿಷ್ಠಿತ ‘ಓಪನ್ ಸೊಸೈಟಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಮುದಾಯ ಆರೋಗ್ಯ ‌ಸೇವೆಗೆ ಶೈಲಜಾ ಅವರ ಕೊಡುಗೆ ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.
1994ರಲ್ಲಿ ತತ್ವಶಾಸ್ತ್ರಜ್ಞ ಸರ್ ಕಾರ್ಲ್ ಪಾಪರ್ ಅವರಿಗೆ ಮೊದಲ ಓಪನ್ ಸೊಸೈಟಿ ಪ್ರಶಸ್ತಿ ಲಭಿಸಿತ್ತು. ಶೈಲಜಾ ಟೀಚರ್’ಗೆ ಇತ್ತೀಚೆಗೆ ವರ್ಚುವಲ್ ಮೂಲಕ ನಡೆದ‌ ಯುನಿವರ್ಸಿಟಿಯ 30ನೇ ಪದವಿ ಸಮಾರಾಂಭದಲ್ಲಿ ಪ್ರಶಸ್ತಿ ನೀಡಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!