Wednesday, November 30, 2022

PFIನಿಂದ 5.06 ಕೋಟಿ ಪರಿಹಾರ ಕೇಳಿದ KSRTC

Follow Us

newsics.com

ತಿರುವನಂತಪುರಂ: ರಾಷ್ಟ್ರೀಯ ತನಿಖಾ ದಳ  ದಾಳಿ ವಿರೋಧಿಸಿ ಪಿಎಫ್‌ಐ (PFI) ಸಂಘಟನೆಯ ಕಾರ್ಯಕರ್ತರು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದರಿಂದ ಭಾರೀ ನಷ್ಟವಾಗಿದ್ದು ಕೇರಳ ಸಾರಿಗೆ ಸಂಸ್ಥೆಯು ಪಿಎಫ್‌ಐನಿಂದ 5.06 ಕೋಟಿ ಪರಿಹಾರ ಕೇಳಿ ಹೈಕೋರ್ಟ್‌ಗೆ  ಅರ್ಜಿ ಸಲ್ಲಿಸಿದೆ.

ಕಳೆದ ಸೆಪ್ಟೆಂಬರ್‌ 23ರಂದು ಎನ್‌ಐಎ 15 ರಾಜ್ಯಗಳಲ್ಲಿ 93 ಕಡೆ ನಡೆಸಿದ ದಾಳಿಯಲ್ಲಿ ನೂರಾರು ಪಿಎಫ್‌ಐ  ಕಾರ್ಯಕರ್ತರನ್ನು ವಶಕ್ಕೆ ಪಡೆದು, ಹಲವರನ್ನು ಬಂಧಿಸುವ ಕೆಲಸ ಮಾಡಿತ್ತು.

ಪಿಎಫ್‌ಐ ಕಾರ್ಯಕರ್ತರು ಹಿಂಸಾತ್ಮಕ ಪ್ರತಿಭಟನೆಗೆ ಮುಂದಾಗಿ ತಿರುವನಂತಪುರಂ, ಕೊಲ್ಲಂ, ಕೋಝಿಕ್ಕೋಡ್, ವಯನಾಡ್ ಮತ್ತು ಅಲಪ್ಪುಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿ ಸಾಕಷ್ಟು ಬಸ್‌ಗಳನ್ನ ಜಖಂಗೊಳಿಸಿದ್ದರು.

ಅನಿಲ್‌ ಚೌಹಾಣ್‌ ದೇಶದ ನೂತನ ಸಿಡಿಎಸ್‌!

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!