Monday, May 17, 2021

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com

ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ ಸಾಂಕೇತಿಕವಾಗಿರಬೇಕು ಎಂದು ಟ್ವೀಟ್ ಮೂಲಕ ಹೇಳಿದ್ದರು. ಮನವಿಗೆ ಸ್ಪಂದಿಸಿದ ಅವದೇಶಾನಂದ ಸ್ವಾಮೀಜಿ ಇದೀಗ ಕುಂಭಮೇಳ ಮೊಟಕುಗೊಳಿಸಿ ಮಹತ್ವದ ಆದೇಶ ಹೊರಹಾಕಿದ್ದಾರೆ.
ಕುಂಭಮೇಳದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಅದರಲ್ಲಿನ ಅನೇಕರಿಗೆ ಕೊರೊನಾ ವೈರಸ್​ ಕಾಣಿಸಿಕೊಂಡಿತ್ತು. ಹೀಗಾಗಿ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!