Friday, September 30, 2022

ದೈಹಿಕ ಸಂಬಂಧದ ಬಳಿಕ ಮದುವೆ ನಿರಾಕರಿಸಿದ ಪ್ರಿಯಕರನ ಕೊಚ್ಚಿ ಕೊಂದ ಪ್ರಿಯತಮೆ

Follow Us

newsics.com

ಈರೋಡ್:  ಮದುವೆಗೆ  ನಿರಾಕರಿಸಿದ ಪ್ರಿಯಕರನನ್ನು ಪ್ರಿಯತಮೆ ಹತ್ಯೆ ಮಾಡಿದ್ದಾಳೆ. ತಮಿಳುನಾಡಿನ ಈರೋಡ್ ನಲ್ಲಿ ಈ ಘಟನೆ ನಡೆದಿದೆ.

ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಪ್ರಭು ಎಂಬವರು ಕವಿತಾ ಎಂಬ ಯುವತಿ ಜತೆ ಅಕ್ರಮ ಸಂಬಂಧ ಹೊಂದಿದ್ದರು ಎಂದು ಹೇಳಲಾಗುತ್ತಿದೆ.

ಕವಿತಾ ಮದುವೆಗೆ ಒತ್ತಾಯಿಸಿದಾಗ ಪ್ರಭು ಮದುವೆಗೆ ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಕವಿತಾ ಪ್ರಭು ಅವರ ದೇಹವನ್ನು ಕತ್ತರಿಸಿ ಹಾಕಿದ್ದಾಳೆ.  ದೇಹದ  ಭಾಗಗಳನ್ನು  ಹಲವೆಡೆ ಬಿಸಾಡಿದ್ದಾಳೆ.

ಮದುವೆಗೆ ನಿರಾಕರಿಸಿದ್ದಕ್ಕೆ ಕವಿತಾ ಈ ಕೃತ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

ಪಿಎಫ್ಐ ಕಚೇರಿ ಮೇಲೆ ದಾಳಿ: ಪರಿಸ್ಥಿತಿ ಪರಾಮರ್ಶೆ ನಡೆಸಿದ ಅಮಿತ್ ಶಾ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!