Wednesday, November 30, 2022

ಕಾಯ್ದೆ ತಿದ್ದುಪಡಿ ಪ್ರಕರಣ: ಕೇರಳದಿಂದ ಕರ್ನಾಟಕ ಹೈಕೋರ್ಟ್ ಗೆ ಕೇಸ್ ವರ್ಗಾಯಿಸಲು ಮುಂದಾದ ಲಕ್ಷದ್ವೀಪ

Follow Us

newsics.com
ಲಕ್ಷದ್ವೀಪ: ಲಕ್ಷದ್ವೀಪದಲ್ಲಿ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಖೋಡೆ ತೆಗೆದುಕೊಂಡ ಕಾಯ್ದೆ‌ತಿದ್ದುಪಡಿ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ನಲ್ಲಿರುವ ಕೇಸ್ ಅನ್ನು ಕರ್ನಾಟಕ ಹೈಕೋರ್ಟ್ ಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.
ಕಾಯ್ದೆ ತಿದ್ದುಪಡಿ ವಿರುದ್ಧ ಸ್ಥಳೀಯರ ಪ್ರತಿಭಟನೆ, ಕೇರಳ ಸರ್ಕಾರದ ಆಕ್ರೋಶದ ಜೊತೆಗೆ ಕೇರಳ ಹೈಕೋರ್ಟ್‌ನಲ್ಲೂ ಲಕ್ಷದ್ವೀಪ ಆಡಳಿತ ವಿಭಾಕ್ಕೆ ಹಿನ್ನಡೆಯಾಗಿತ್ತು.
ಹೀಗಾಗಿ ಕರ್ನಾಟಕ ಹೈಕೋರ್ಟ್ ಗೆ ಕೇಸ್ ವರ್ಗಾಯಿಸಲು ಪ್ರಫುಲ್ ಪಟೇಲ್ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
2021ರಲ್ಲಿ 11 ರಿಟ್ ಅರ್ಜಿ ಸೇರಿದಂತೆ 23 ಅರ್ಜಿಗಳನ್ನು ಲಕ್ಷದ್ವೀಪ ಆಡಳಿತ ಕೇರಳ ಹೈಕೋರ್ಟ್ ನಲ್ಲಿ ಸಲ್ಲಿಸಿದೆ.

 

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಇಂಜಿನಿಯರಿಂಗ್ ವಿದ್ಯಾರ್ಥಿಯ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!