newsics.com
ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.
ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ ಹೃದಯಾಘಾತವಾಗಿದ್ದು, ಬಳಿಕ ಆನೆ ಮೃತಪಟ್ಟಿದೆ.
ಈ ಆನೆಯನ್ನು ಕೈಗಾರಿಕೋದ್ಯಮಿಯೊಬ್ಬರು 1995ರಲ್ಲಿ ದೇವಸ್ಥಾನಕ್ಕೆ ದಾನ ಮಾಡಿದ್ದರು.