Wednesday, November 30, 2022

ಚಂಪತ್ ರಾಯ್ ವಿರುದ್ಧ ಭೂ ಹಗರಣ ಆರೋಪ: ಪತ್ರಕರ್ತನ ವಿರುದ್ಧ ಮೊಕದ್ದಮೆ

Follow Us

newsics.com

ಅಯೋಧ್ಯೆ: ರಾಮ ಮಂದಿರ ನಿರ್ಮಾಣ ಸಮಿತಿಯ ಕಾರ್ಯದರ್ಶಿ ಹಾಗೂ ಹಿರಿಯ ವಿ ಹೆಚ್ ಪಿ ನಾಯಕ ಚಂಪತ್ ರಾಯ್ ಭೂ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ವರದಿ ಮಾಡಿದ್ದ ಪತ್ರಕರ್ತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪತ್ರಕರ್ತ ವಿನೀತ್ ನರನ್ ಮತ್ತು ಅವರ ಗೆಳೆಯರಾದ ಅಲೋಕ್ ಲಹೋಟಿ ಮತ್ತು ರಜನೀಶ್ ವಿರುದ್ದ ಕಠಿಣ ಕಲಂ ಅನ್ವಯ ಮೊಕದ್ದಮೆ ದಾಖಲಿಸಲಾಗಿದೆ.

ಬಿಜ್ನೂರ್ ಜಿಲ್ಲೆಯಲ್ಲಿ ತಮ್ಮ ಸಹೋದರನ ಭೂ ಹಗರಣದಲ್ಲಿ ಚಂಪತ್ ರಾಯ್ ಶಾಮೀಲಾಗಿದ್ದಾರೆ ಎಂದು ಪತ್ರಕರ್ತ  ವಿನೀತ್ ವರದಿ ಮಾಡಿದ್ದರು. ಇದೀಗ ಚಂಪತ್ ರಾಯ್ ಸಹೋದರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಆಧಾರ ರಹಿತ ವರದಿ ಮಾಡಲಾಗಿದೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಘಾಸಿ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮೈತ್ರೀಂ ಭಜತ…

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!