Wednesday, November 30, 2022

ಎಲ್ಇಡಿ ಟಿವಿ ಸ್ಫೋಟ: ಬಾಲಕ ಸಾವು, ಮೂವರಿಗೆ ಗಾಯ, ಗೋಡೆ ಛಿದ್ರ

Follow Us

newsics.com

ಗಾಝಿಯಾಬಾದ್(ಉತ್ತರ ಪ್ರದೇಶ): ಎಲ್‍ಇಡಿ ಟಿವಿ ಸ್ಫೋಟ ಪರಿಣಾಮ ಬಾಲಕ ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉತ್ತರ ಪ್ರದೇಶದ ಗಾಝಿಯಾಬಾದ್‍ನಲ್ಲಿ ನಡೆದಿದೆ.
ಹದಿನಾರು ವರ್ಷದ ಓಮೇಂದ್ರ ಮೃತಪಟ್ಟ ಬಾಲಕ. ಸ್ಫೋಟದ ರಭಸಕ್ಕೆ‌ ಮನೆಯ ಗೋಡೆ ಛಿದ್ರಛಿದ್ರವಾಗಿದೆ. ಇನ್ನೊಂದು ಭಾಗದ ಗೋಡೆ ಕುಸಿದಿದೆ.

ಓಮೇಂದ್ರ ಹಾಗೂ ಇತರರು ಮನೆಯಲ್ಲಿ ಟಿವಿ ನೋಡುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಯಲ್ಲಿ ಮೃತಪಟ್ಟ. ಬಾಲಕನ ತಾಯಿ, ಅತ್ತಿಗೆ ಹಾಗೂ ಬಾಲಕನ ಸ್ನೇಹಿತ ಕರಣ್ ಗಾಯಗೊಂಡಿದ್ದಾರೆ.

ಪ್ರತ್ಯೇಕ ಎನ್‌ಕೌಂಟರ್: ನಾಲ್ವರು ಉಗ್ರರ ಹತ್ಯೆ

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!