Saturday, November 27, 2021

ರೈಲಿಗೆ ಸಿಲುಕಿ ಹೆಣ್ಣು ಚಿರತೆ ಸಾವು

Follow Us

ಕೋಲಾರ:   ಕೋಲಾರ ಜಿಲ್ಲೆಯ ಸೋಮಸಂದ್ರ ಗ್ರಾಮದಲ್ಲಿ ಭಾನುವಾರ ಮಾರು ನಾಲ್ಕು ವರ್ಷ ಪ್ರಾಯದ ಹೆಣ್ಣು ಚಿರತೆಯೊಂದು ರೈಲಿಗೆ ಸಿಲುಕಿ ಸಾವನ್ನಪ್ಪಿದೆ.

ಚಿರತೆ ರೈಲ್ವೆ ಹಳಿ ದಾಟಲು ಯತ್ನಿಸಿದಾಗ ಚೆನ್ನೈ – ಬೆಂಗಳೂರು ಪ್ಯಾಸೆಂಜರ್ ರೈಲು ಅದರ ಮೇಲೆ ಹರಿದು ಈ ದುರಂತ ಸಂಭವಿಸಿದೆ. ಸಾವನ್ನಪ್ಪಿದ ಚಿರತೆ ಸುಮಾರು 4 ವರ್ಷ ಪ್ರಾಯದ್ದಾಗಿದ್ದು, ಸುಮಾರು 85 ಕೆ.ಜಿ.ತೂಕವಿದೆ. ಮರಣೋತ್ತರ ಪರೀಕ್ಷೆ ಬಳಿಕ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!