Saturday, November 26, 2022

ಕೋವಿಡ್’ನಿಂದ ವಂಡಲೂರು ಮೃಗಾಲಯದ ಹೆಣ್ಣು ಸಿಂಹ ಸಾವು

Follow Us

newsics.com
ತಮಿಳುನಾಡು: ಚೆನ್ನೈನ ವಂಡಲೂರು ಮೃಗಾಲಯದಲ್ಲಿ ಮತ್ತೊಂದು ಹೆಣ್ಣು ಸಿಂಹ ಕೋವಿಡ್ ಸೋಂಕಿನಿಂದ ಮೃತಪಟ್ಟಿದೆ.
ಕವಿತಾ ಹೆಸರಿನ 23 ವರ್ಷದ ಹೆಣ್ಣು ಸಿಂಹ ಕೆಲದಿನಗಳಿಂದ ಕೋವಿಡ್ ಗೆ‌ ತುತ್ತಾಗಿದ್ದು, ಮೃಗಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ (ಜೂ.16) ಸಿಂಹ ಮೃತಪಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಸದ್ಯ ಮೃಗಾಲಯದಲ್ಲಿ ಕೋವಿಡ್ ದೃಢಪಟ್ಟ 14 ಸಿಂಹಗಳ ಪೈಕಿ ಮೂರು ಸಿಂಹಗಳು ಚಿಕಿತ್ಸೆಗೆ ಸ್ಪಂದಿಸುತ್ತಿವೆ ಎನ್ನಲಾಗಿದ್ದು, ಸೋಂಕಿತ ಪ್ರಾಣಿಗಳಿಗೆ ರೋಗಲಕ್ಷಣ ಆಧಾರಿತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಉದ್ಯೋಗ ಬಿಟ್ಟು ತೆಂಗಿನ ಚಿಪ್ಪಿನ ಉತ್ಪನ್ನದ ಉದ್ಯಮ ಆರಂಭಿಸಿದ ಕೇರಳದ ಮಹಿಳೆ

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!