Saturday, October 16, 2021

ಪ್ರಮಾಣವಚನ ಸಮಾರಂಭದಲ್ಲಿ ಗಮನ ಸೆಳೆದ ಪುಟಾಣಿ

Follow Us

ನವದೆಹಲಿ:  ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಮಪ್ಲರ್ ಮ್ಯಾನ್ ಅರವಿಂದ ಕೇಜ್ರಿವಾಲ್ ರಂತೆ ವೇಷ ಧರಿಸಿದ್ದ  ಪುಟಾಣಿ ಎಲ್ಲರ ಗಮನ ಸೆಳೆಯಿತು. ಮತದಾನದ ದಿನ ಇದೇ ಮಗು ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿ ಶುಭ ಹಾರೈಸಿತ್ತು. ಈ ಚಿತ್ರ ವೈರಲ್ ಆಗಿತ್ತು. ಪ್ರಮಾಣ ವಚನ ಸಮಾರಂಭಕ್ಕೆ ಈ ಪುಟ್ಟ ಮಗುವನ್ನು ಕೂಡ ಆಮಂತ್ರಿಸಲಾಗಿತ್ತು

ಮತ್ತಷ್ಟು ಸುದ್ದಿಗಳು

Latest News

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಸಾವು

newsics.com ಜಮ್ಮು ಮತ್ತು ಕಾಶ್ಮೀರ: ಉಗ್ರರ ದಾಳಿಗೆ ಇಬ್ಬರು‌ ನಾಗರಿಕರು ಮೃತಪಟ್ಟಿದ್ದಾರೆ. ಬಿಹಾರ ಮೂಲದ ಬೀದಿ ಬದಿ ವ್ಯಾಪಾರಿ ಮತ್ತು ಉತ್ತರ ಪ್ರದೇಶದ ಕಾರ್ಮಿಕ‌ ಇಂದು ಜಮ್ಮು...

3 ದಿನ ಉಚಿತ ಪೆಟ್ರೋಲ್ ನೀಡಿದ ಬಂಕ್ ಮಾಲೀಕ

newsics.com ಮಧ್ಯ ಪ್ರದೇಶ: ಇಲ್ಲಿನ ಬೆತುಲ್ ಜಿಲ್ಲೆಯಲ್ಲಿರುವ ಪೆಟ್ರೋಲ್ ಬಂಕ್ ಮಾಲೀಕ ತನ್ನ ಗ್ರಾಹಕರಿಗೆ 3 ದಿನ ಉಚಿತ ಪೆಟ್ರೋಲ್ ನೀಡಿದ್ದಾರೆ. ದೀಪಲ್ ಸೈನಾನಿ ಎಂಬುವವರು ಹೆಣ್ಣು ಮಗು ಹುಟ್ಟಿದ ಸಂಭ್ರಮದಲ್ಲಿ ಉಚಿತ ಪೆಟ್ರೋಲ್ ನೀಡಿದ್ದಾರೆ....

ರಾಜ್ಯದಲ್ಲಿ ಹೊಸದಾಗಿ 264 ಕೊರೋನಾ ಪ್ರಕರಣ ಪತ್ತೆ, 421 ಮಂದಿ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 264 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿಕೆಯಾಗಿದೆ. 421 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 29,35,659 ಜನ ಚೇತರಿಸಿಕೊಂಡಿದ್ದಾರೆ. 6 ಸೋಂಕಿತರು...
- Advertisement -
error: Content is protected !!