ತೆಲಂಗಾಣದಲ್ಲಿ ಮೇ 29ರವರೆಗೆ ಲಾಕ್ ಡೌನ್

ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಮೇ 29ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಮಂಗಳವಾರ ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಚಂದ್ರಶೇಖರ್ ರಾವ್, ಸಾರ್ವಜನಿಕರು ಸಂಜೆ 6 ಗಂಟೆಯೊಳಗೆ ಅಗತ್ಯ ವಸ್ತುಗಳನ್ನು ಖರೀದಿಸಬೇಕು. ಸಂಜೆ 6 ರಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಜಾರಿ ಇರುತ್ತದೆ ಎಂದರು.

LEAVE A REPLY

Please enter your comment!
Please enter your name here

Read More

ದೇಶವಾಸಿಗಳಿಗೆ ಕೊರೋನಾ ಲಸಿಕೆ ತಲುಪಿಸಲು 50 ಸಾವಿರ ಕೋಟಿ ಮೀಸಲು

newsics.comನವದೆಹಲಿ: ದೇಶದ ಎಲ್ಲ ಜನರಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ಸರ್ಕಾರ 50,000 ಕೋಟಿ ರುಪಾಯಿಗಳನ್ನು ತೆಗೆದಿರಿಸಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ಜನಸಂಖ್ಯೆಯಲ್ಲಿ ವಿಶ್ವದ ಎರಡನೇ ಅತಿ ದೊಡ್ಡ ದೇಶದ...

ಬೆಂಗಳೂರಿನಲ್ಲಿ 2807, ರಾಜ್ಯದಲ್ಲಿ 5778 ಮಂದಿಗೆ ಸೋಂಕು, 74 ಬಲಿ

newsics.comಬೆಂಗಳೂರು: ರಾಜ್ಯದಲ್ಲಿ ಇಂದು(ಅ.22) 5778 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ788551 ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 2807 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 318366 ಕ್ಕೆ...

ತೆಲುಗಿನ ಖ್ಯಾತ ನಟನ ಕುಟುಂಬಕ್ಕೆ ಕೊರೋನಾ; ರಾಜಶೇಖರ್ ಸ್ಥಿತಿ ಗಂಭೀರ

newsics.comಹೈದರಾಬಾದ್‌: ತೆಲುಗಿನ ಖ್ಯಾತ ನಟ ರಾಜಶೇಖರ್‌ ಕುಟುಂಬಕ್ಕೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರನ್ನ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.ಅಕ್ಟೋಬರ್ 17ರಂದೇ ನಟ ರಾಜಶೇಖರ್ ದಂಪತಿ ಹಾಗೂ ಮಕ್ಕಳಾದ ಶಿವಾನಿ...

Recent

error: Content is protected !!